Month: January 2021

ರೈತ ಉತ್ಪಾದಕ ಸಂಸ್ಥೆಗಳ ರಚನೆ ಮತ್ತು ವ್ಯಾಪಾರ ಅಭಿವೃದ್ಧಿ ಅನುಷ್ಠಾನ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರುಗಳಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮ

ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ (ಜಲಾನಯನ ಅಭಿವೃದ್ಧಿ) ಮತ್ತು ಚೈತನ್ಯ ರೂರಲ್ ಡೆವಲಪ್‍ಮೆಂಟ್ ಸೊಸೈಟಿ (ರಿ.), ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ…

ಸಮರ್ಥ ಜನನಾಯಕನ ಆಯ್ಕೆಗೆ ಮತದಾನ ಮಾಡಿ : ಕೆ.ಎನ್.ಸರಸ್ವತಿ

ಶಿವಮೊಗ್ಗ, ಜನವರಿ 25 : ನಮ್ಮನ್ನಾಳುವ ಸಮರ್ಥ ಜನನಾಯಕನನ್ನು ಆಯ್ಕೆ ಮಾಡುವ ಪರಮಾಧಿಕಾರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ದೇಶದ ಪ್ರತಿಪ್ರಜೆಗೂ ನೀಡಿದೆ ಎಂದು ಜಿಲ್ಲಾ ಕಾನೂನು ಸೇವೆಗಳ…

ರಾಗಿಯ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಕುರಿತ ಮೂರು ದಿನಗಳ ವೃತ್ತಿಪರ ತರಬೇತಿ | ಯಶಸ್ವಿ ತರಬೇತಿ ಪಡೆದುಕೊಂಡ ಫಲಾನುಭವಿಗಳು

ಕೃಷಿ ವಿಜ್ಞಾನ ಕೇಂದ, ಶಿವಮೊಗ್ಗದ ವತಿಯಿಂದ ಮೂರು ದಿನಗಳ ಕಾಲ ‘ರಾಗಿಯ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ’ ಕುರಿತ ಮೂರು ದಿನಗಳ ವೃತ್ತಿಪರ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ…

ಮಾವಿನ ಬೆಳೆ ಬೂದಿ ರೋಗ ನಿರ್ವಹಣೆ

ಮಾವಿನ ಗಿಡಗಳು ಹೂ ಬಿಡಲು ಪ್ರಾರಂಭಿಸಿದ್ದು, ಉತ್ತಮ ಮಾವು ಫಸಲಿಗೆ ಬೆಳೆಯ ವಿವಿಧ ಹಂತಗಳಲ್ಲಿ ಸೂಕ್ತ ನಿರ್ವಹಣೆ ಮುಖ್ಯ ಅದರಲ್ಲಿಯೂ ಸದ್ಯಕ್ಕೆ ಹೂವಾಡುವ ಹಂತದಲ್ಲಿ ಅಧಿಕವಾಗಿ ಹಾಗೂ…

ರಾಷ್ಟ್ರಮಟ್ಟದ ಸಸ್ಯ ತಳಿ ಸಂರಕ್ಷಣಾ ರೈತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಜನವರಿ- 22 : ನವದೆಹಲಿಯ ಸಸ್ಯತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರವು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ದೇಸಿಯ/ನಾಟಿ/ಜಾನಪದ ಸಸ್ಯತಳಿ ಸಂಪನ್ಮೂಲಗಳ…

ಭದ್ರಾ ಅಚ್ಚುಕಟ್ಟು ರೈತರು ಆತಂಕಪಡುವ ಅಗತ್ಯವಿಲ್ಲ. ಪವಿತ್ರ ರಾಮಯ್ಯ

ಗುರುವಾರ ರಾತ್ರಿ ಸುಮಾರು 10.20ರ ಸಮಯದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉಂಟಾದ ಬಾರಿ ಕಂಪನದ ಹಿನ್ನಲೆಯಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ತೆರಳಿ ಭದ್ರಾ ಜಲಾಶಯವನ್ನು…

ಪೂರ್ಣ ಪ್ರಮಾಣದ ತರಗತಿಗಳ ಆರಂಭಕ್ಕೆ ಕ್ರಮ : ಎಸ್.ಸುರೇಶ್‍ಕುಮಾರ್

ಶಿವಮೊಗ್ಗ, ಜನವರಿ 20 : ಪ್ರಸಕ್ತ ಶೈಕ್ಷಣಿಕ ವರ್ಷದ ಎಲ್ಲಾ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಪಡೆದು, ನಿಯಮಾನುಸಾರ ಅಗತ್ಯ…

ನಕಲಿ ರಸಗೊಬ್ಬರ ಮಾರಟ: ದೂರು ನೀಡಲು ಸೂಚನೆ

ಶಿವಮೊಗ್ಗ, ಜನವರಿ 20 : ಶಿವಮೊಗ್ಗ ತಾಲೂಕು ವ್ಯಾಪ್ತಿಯಲ್ಲಿ ಪರವಾನಿಗೆ ಇಲ್ಲದೆ ನಕಲಿ ರಾಸಾಯನಿಕ ಗೊಬ್ಬರ ಮಾರಾಟ ಮಾಡುತ್ತಿರುವುದು ಅಥವಾ ನೇರವಾಗಿ ರೈತರ ಜಮೀನಿಗೆ ನೀಡುತ್ತಿರುವುದು ಕಂಡುಬಂದಲ್ಲಿ…

ರಂಗಾಯಣ ಶಿಲ್ಪಕಲಾ ಶಿಬಿರಕ್ಕೆ ಚಾಲನೆ ,

ಕಲಾವಿದರಿಗೆ ಸ್ಥಳೀಯವಾಗಿ ಹೆಚ್ಚಿನ ಪೆÇ್ರೀತ್ಸಾಹ ಅಗತ್ಯ: ಕೆ.ಜ್ಞಾನೇಶ್ವರ್ ಶಿವಮೊಗ್ಗ, ಜ.20 : ಶಿಲ್ಪಕಲಾವಿದರಿಗೆ ಸ್ಥಳೀಯವಾಗಿ ಹೆಚ್ಚಿನ ಅವಕಾಶ ದೊರೆಯುವಂತೆ ಮಾಡಿ ಪೆÇ್ರೀತ್ಸಾಹ ನೀಡಬೇಕಾದ ಅಗತ್ಯವಿದೆ ಎಂದು ಹಿರಿಯ…

ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜನವರಿ 19 : ಕೃಷಿ ಇಲಾಖೆಯು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಆತ್ಮ ನಿರ್ಭರ್ ಭಾರತ್ ಅಭಿಯಾನದಡಿ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅರ್ಹ ಸಂಸ್ಥೆಗಳಿಂದ…

error: Content is protected !!