Author: Lokesh Jagannath

ಎಲ್ಲಾ ಸಮೀಕ್ಷೆಗಳೂ ಸುಳ್ಳಾಗಿವೆ

ಮೋದಿ ಮುಖ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡಿದರೂ ಬಿಜೆಪಿಗೆ ಬಹುಮತ ಬಂದಿಲ್ಲ: ಇದು ಮೋದಿಯ ಸೋಲು ರಾಮನ-ರಾಮ ಮಂದಿರದ ಹೆಸರಲ್ಲೂ ಮತ ಕೇಳಿದ್ದರು: ಅಯೋಧ್ಯೆಯಲ್ಲೇ…

ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಪರವಾನಿಗೆ ರದ್ದು ಪಡಿಸಿ- ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಸೂಚನೆ

ಶಿವಮೊಗ್ಗ ಮೇ31: ಮಾರಟಗಾರರು ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ರೈತರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗೆ ರದ್ದು ಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ…

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ: ಅರ್ಜಿಆಹ್ವಾನ

ಶಿವಮೊಗ್ಗ, ಮೇ 31 : ಕೃಷಿ ಇಲಾಖೆಯು 2024-25 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿಯಲ್ಲಿ ಬೆಳೆ ವಿಮಾ ಯೋಜನೆಯನ್ನು…

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ಮತದಾನ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ ಮೇ 31. ಕರ್ನಾಟಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂನ್ 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ…

ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ಬಸ್ ವಿತರಣೆ ಆರಂಭ

ಶಿವಮೊಗ್ಗ ಮೇ.31 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್ ವಿತರಣಾ ಕಾರ್ಯವನ್ನು ಜೂನ್-01 ರಿಂದ ಆರಂಭಿಸುತ್ತಿದ್ದ್ದು, ಪ್ರಸಕ್ತ…

ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಪರವಾನಿಗೆ ರದ್ದು ಪಡಿಸಿ- ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಸೂಚನೆ

ಶಿವಮೊಗ್ಗ ಮೇ31. ಮಾರಟಗಾರರು ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ರೈತರಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗೆ ರದ್ದು ಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ…

ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ ಮೇ.31 : ಲೋಕಸಭಾ ಚುನಾವಣೆ-2024 ಮತ ಎಣಿಕೆ ಜೂನ್ 04 ರಂದು ನಡೆಯಲಿದ್ದು ಚುನಾವಣಾ ಆಯೋಗದ ನಿಯಮಾನುಸಾರ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ…

ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು

ಶಿವಮೊಗ್ಗ,ಮೇ 30: ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಂಬಂಧಪಟ್ಟ ಸಚಿವ ನಾಗೇಂದ್ರ ಅವರ…

error: Content is protected !!