ಶಿಕ್ಷಕರ ದಿನಾಚರಣೆ-2022 ನಮ್ಮೆಲ್ಲರ ಗುರು-ಉದ್ದಾರಕ ಶಿಕ್ಷಕ : ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ ಸೆಪ್ಟೆಂಬರ್ 5: ಶಿಕ್ಷಕ ನಮ್ಮೆಲ್ಲರ ಗುರು. ದೇಶದ ಉದ್ದಾರಕರಾದ ಅವರು ಭಾರತೀಯ ಶ್ರೇಷ್ಟ ಸಂಸ್ಕøತಿಯ ಕುರಿತು ಮಕ್ಕಳಿಗೆ ತಿಳಿಸಬೇಕೆಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ನುಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…