ವಿ. ರಾಜುರಿಗೆ ಡಿ. ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ
ಶಿವಮೊಗ್ಗ:- ರಾಜ್ಯದ ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರತಿಷ್ಠಾಪಿಸಿರುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಜಾತ್ಯಾತೀತ…
ಶಿವಮೊಗ್ಗ:- ರಾಜ್ಯದ ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರತಿಷ್ಠಾಪಿಸಿರುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಜಾತ್ಯಾತೀತ…
ಶಿವಮೊಗ್ಗ; ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ತೀವ್ರ ಶೋಕ…
ಶಿವಮೊಗ್ಗದ “ವೀರಶೈವ-ಲಿಂಗಾಯತ” ಸಮುದಾಯದ ಅಭ್ಯುದಯಕ್ಕಾಗಿ ಹಾಗೂ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಪ್ರತಿಷ್ಠಿತ ಸೇವಾ ಸಂಸ್ಥೆಯಾದ “ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ(ರಿ.)ದ” 2022-2025ನೇ ಸಾಲಿನ ಆಡಳಿತ…
ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ,ಭದ್ರತಾ ವೈಫಲ್ಯ ಹಾಗು ಬಿಜೆಪಿಯ ಕೃತ್ಯವನ್ನು ಖಂಡಿಸಿ , ಸಿದ್ದರಾಮಯ್ಯ…
ಶಿವಮೊಗ್ಗ, ಅ.19 : ಶಿವಮೊಗ್ಗ ನಗರದಲ್ಲಿ ನಿರಂತರ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದರು.…
ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ…
ಶಿವಮೊಗ್ಗ ಆಗಸ್ಟ್ 19ಜಿಲ್ಲಾಡಳಿತ, ಜಿಲ್ಲಾ ಪಂಚಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕುವೆಂಪು ರಂಗಮಂದಿರದಲ್ಲಿ…
ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ನಿನ್ನೆ ಕೊಡಗು ಜಿಲ್ಲೆಗೆ ಅತಿವೃಷ್ಟಿ ವೀಕ್ಷಣೆಗೆ ಭೇಟಿ ನೀಡುವ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಸಂವಿಧಾನಕವಾಗಿ ಪ್ರತಿಭಟನೆ…
ಶಿವಮೊಗ್ಗ ನಗರದ 110 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಸಿಟಿಕೋ ಆಪರೇಟಿವ್ ಬ್ಯಾಂಕ್ ನ ಉಪಾಧ್ಯಕ್ಷರ ಚುನಾವಣೆಯಲ್ಲಿ ಕೆ ರಂಗನಾಥ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದು ಈ ಸಂದರ್ಭದಲ್ಲಿ ಬ್ಯಾಂಕಿನ…
ಶಂಕರಘಟ್ಟ, ಆ. 18: ಕುವೆಂಪು ವಿಶ್ವವಿದ್ಯಾಲಯದಲ್ಲಿ ಗುರುವಾರ ರಾಷ್ಟ್ರೀಯ ಸದ್ಭಾವನಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಕುಲಸಚಿವೆ…