ಬಿಜೆಪಿ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿರುವ ಗ್ರಾಮಗಳ ರೈತ ಹೋರಾಟ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ
ಶಿವಮೊಗ್ಗ,ಡಿ.26: ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿರುವ ರೈತರನ್ನು ಒಕ್ಕಲೆಬ್ಬಿಸಬಾರದು, ಭೂಮಿ ಒಡೆತನ ನೀಡಬೇಕು ಎಂದು ಆಗ್ರಹಿಸಿ ಇಂದು ಬಿಜೆಪಿ ನೇತೃತ್ವದಲ್ಲಿ ಯರಗನಾಳು, ಸದಾಶಿವಪುರ, ಮಲವಗೊಪ್ಪ ಮತ್ತು ಸುತ್ತಮುತ್ತ ಗ್ರಾಮಗಳ…