Category: ಚಿತ್ರ ಸುದ್ದಿ

ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಸಖಿ

ತರಬೇತಿಯ ಉದ್ಘಾಟನಾ ಸಮಾರಂಭ ರೈತರಲ್ಲಿ ಸಿರಿಧಾನ್ಯಗಳ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಿಬೆಳೆಯಲು ಉತ್ತೇಜಿಸುವ ಕಾರ್ಯಕ್ರಮವನ್ನು ಕೃಷಿ ಸಖಿಯರು ಮಾಡಬೇಕೆಂದು ಡಾ ಗಣೇಶ್ ನಾಯ್ಕ್, ಡೀನ್ (ಕೃಷಿ), ಕೃಷಿ…

‘ಅಣಬೆ ಬೇಸಾಯ’

ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಮತ್ತು ನಾರ್ಮ್ ಹೈದರಬಾದ್ ಇವರ ಸಹಯೋಗದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಮತ್ತು ನಾರ್ಮ್ ಹೈದರಬಾದ್…

*ಕೆ.ಎ.ದಯಾನಂದ ಐಎಎಸ್ ವಾಚನಾಲಯ ಲೋಕಾರ್ಪಣೆ ನ. 25ಕ್ಕೆ**ಸಮನ್ವಯ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಧ್ಯಯನ ಕೇಂದ್ರ*

ಶಿವಮೊಗ್ಗ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳಿಗೆ ನೆರವಾಗುವ ದೃಷ್ಠಿಯಿಂದ ನಿರ್ಮಿಸಿರುವ ಸಮನ್ವಯ ಟ್ರಸ್ಟ್ ನ ನೂತನ ಕಟ್ಟಡ “ಕೆ.ಎ.ದಯಾನಂದ ಐಎಎಸ್ ವಾಚನಾಲಯ” ಲೋಕಾರ್ಪಣೆಯು ನವೆಂಬರ್ 25ರಂದು…

ನೋಂದಾಯಿತ ಸಂಘಸಂಸ್ಥೆಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ, ನವೆಂಬರ್ 16, :ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು…

ಅತಿಸಾರ ಬೇಧಿ ನಿರ್ಲಕ್ಷ್ಯ ಬೇಡ-ಸೂಕ್ತ ಚಿಕಿತ್ಸೆ ಪಡೆಯುವಂತೆ ಡಿಸಿ ಸಲಹೆ

ಶಿವಮೊಗ್ಗ, ನವೆಂಬರ್ 15, : ಮಕ್ಕಳಲ್ಲಿ ಕಂಡುಬರುವ ಅತಿಸಾರ ಬೇಧಿಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಕೂಡಲೇ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.ಜಿಲ್ಲಾಡಳಿತ,…

ಬೃಹತ್‌ ಸ್ವದೇಶಿ ಮೇಳದಲ್ಲಿ ಮಳಿಗೆಗೆ ಬುಕ್ಕಿಂಗ್‌

ಶಿವಮೊಗ್ಗ: ಜಿಲ್ಲಾ ಸ್ವದೇಶಿ ಜಾಗರಣ ಮಂಚ್‌ ವತಿಯಿಂದ ಮುಂದಿನ ತಿಂಗಳು ಡಿಸೆಂಬರ್‌ 6 ರಿಂದ 10 ರವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಸ್ವದೇಶಿ ಮೇಳ ಆಯೋಜನೆಗೊಂಡಿದ್ದು,ಈಗಾಗಲೇ…

ಪಿಂಚಣಿದಾರರ ಮನೆಬಾಗಿಲಿನಲ್ಲಿ ಡಿಜಿಟಲ್ ಜೀವನ ಪ್ರಮಾಣ ಪತ್ರ

ಶಿವಮೊಗ್ಗ, ಅಕ್ಟೋಬರ್ 13, : ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ಕುಟುಂಬ ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕುರಿತು ಕೈಗೊಂಡ ಸಂಶೋಧನೆಗೆ ಪೇಟೆಂಟ್

ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಹೊಂದಿದ ಕರ್ನಾಟಕದ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕುರಿತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಕೈಗೊಂಡ ವಿಶೇಷ ಸಂಶೋಧನೆಗೆ ಇತ್ತೀಚೆಗೆ…

ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಯ ಮಾದರಿ ತ್ಯಾಜ್ಯ ವಿಲೇವಾರಿ ಘಟಕ

ಮಹಾತ್ಮ ಗಾಂಧೀಜಿಯವರ ಸ್ವಚ್ಚ ಭಾರತ ಕನಸಿನ ಸಾಕಾರಕ್ಕೆ ಕೇಂದ್ರ ಸರ್ಕಾರದ ಸ್ವಚ್ಚ ಭಾರತ ಅಭಿಯಾನ ದೇಶದಾದ್ಯಂತ ಮುನ್ನಡೆದಿದೆ. ಮಹಾತ್ಮ ಗಾಂಧೀಜಿಯವರು ಸ್ವಚ್ಚತೆಯಲ್ಲಿ ಮಾತ್ರ ದೇವರು ನೆಲಸಿದ್ದಾರೆ ಎಂದು…

ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಕಾನೂನಿನ ಅಜ್ಞಾನ ಪ್ರಕರಣ ಹೆಚ್ಚಳಕ್ಕೆ ಕಾರಣ : ನ್ಯಾ.ಮಂಜುನಾಥ್ ನಾಯಕ್

ಶಿವಮೊಗ್ಗ, ನವೆಂಬರ್ 09, : ಕಾನೂನಿನ ಅಜ್ಞಾನದಿಂದ ಶೇ.75 ಪ್ರಕರಣಗಳು ದಾಖಲಾದರೆ ಶೇ.25 ದ್ವೇಷ ಮನೋಭಾವದಿಂದ ದಾಖಲಾಗುತ್ತವೆ. ಆದ್ದರಿಂದ ಎಲ್ಲರೂ ಕಾನೂನಿನ ಅರಿವು ಹೊಂದುವುದು ಹಾಗೂ ಪ್ರೀತಿ-ವಿಶ್ವಾಸದಿಂದ…

error: Content is protected !!