Category: ಚಿತ್ರ ಸುದ್ದಿ

ಅವೈಜ್ಞಾನಿಕ ವಿದ್ಯುತ್ ದರ ಸರಿಪಡಿಸಲು ಕೈಗಾರಿಕೋದ್ಯಮಿಗಳ ಆಗ್ರಹ

ಶಿವಮೊಗ್ಗ: ಅವೈಜ್ಞಾನಿಕ ವಿದ್ಯುತ್ ದರ ಪರಿಷ್ಕರಣೆಯಿಂದ ಕೈಗಾರಿಕಾ ಉದ್ಯಮಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಹಾಗೂ ಕೆಇಆರ್‌ಸಿ ಮತ್ತು ಎಸ್ಕಾಂ ನೀತಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಮುಖ್ಯಮಂತ್ರಿಗಳನ್ನು…

ಪರಿಶ್ರಮ, ಛಲ, ಆತ್ಮವಿಶ್ವಾಸವು ಸಾಧನೆಯ ಸೂತ್ರ

ಶಿವಮೊಗ್ಗ: ಜೀವನದಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ನಿರಂತರ ಪರಿಶ್ರಮ, ಛಲ ಹಾಗೂ ಆತ್ಮವಿಶ್ವಾಸವು ಅತ್ಯಂತ ಮುಖ್ಯ ಎಂದು ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಜಿ.ಎಚ್.ಮಂಜುನಾಥ್…

ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ನಮ್ಮ ದೇಶವನ್ನು ಕೂಡ ಆರೋಗ್ಯ ವಾಗಿರಸ ಬಹುದು ಹಾಗೇಯೇ ನಮ್ಮ ದೇಶದ ಸಂಸ್ಕೃತಿಯನ್ನು ನಾವು ಕಾಣಬಹುದು ಎಂದು ಶಿವಮೊಗ್ಗ ನಗರದ ಸನ್ಮಾನ್ಯ ಶಾಸಕರಾದ ಶ್ರೀ ಎಸ್ ಎನ್ ಚನ್ನಬಸಪ್ಪ

ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಶಿವಮೊಗ್ಗ ಇವರು ಕುವೆಂಪು ವಿಶ್ವವಿದ್ಯಾಲಯ ,ಎನ್.ಎಸ್.ಎಸ್. ಹಾಗೂ ಸಹ್ಯಾದ್ರಿ ವಿಜ್ಞಾನ ಕಾಲೇಜು ಇವರ ಸಹಯೋಗದಲ್ಲಿ…

ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ…

ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ : ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ : ಜೂನ್ 21 : ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಯಾವುದೇ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಮನ್ವಯತೆ ಅತ್ಯಗತ್ಯ ಎಂದು ಶಿವಮೊಗ್ಗ…

ಪಿಇಎಸ್‌ ಸಂಸ್ಥೆಯಲ್ಲಿ ಯೋಗ ದಿನಾಚರಣೆ

ಯೋಗಿ ಮತ್ತು ಭೋಗಿಗಳನ್ನು ಮೆರೆವ ದಿನವೇ ಅಂತರಾಷ್ಟ್ರೀಯ ಯೋಗ ದಿನಡಾ. ನಾಗರಾಜಾ. ಆರ್‌,ಮುಖ್ಯ ಆಡಳಿತಾಧಿಕಾರಿಗಳು, ಪಿಇಎಸ್‌ ಸಂಸ್ಥೆʼಮಾಡಿದರೇ ಯೋಗ, ಓಡುವುದು ರೋಗʼ ಎನ್ನುವಂತೆ ಪ್ರತಿನಿತ್ಯ ನಮ್ಮ ದೇಹ…

ಡಿ ಎಚ್ ಎಸ್ ಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸನ್ಮಾನ

ವಿಧಾನ ಪರಿಷತ್‌ ಮಾಜಿ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರಿಗೆ ಶಿವಮೊಗ್ಗ ಸಿಟಿಜನ್‌ ಫೋರಂ ವತಿಯಿಂದ ನಾಗರೀಕ ಅಭಿನಂದನಾ ಸಮಾರಂಭದ ಪ್ರಯುಕ್ತದ ವೇಳೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ…

ಅಂತಾರಾಷ್ಟ್ರೀಯ ಯೋಗ ದಿನ ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದಲ್ಲಿ

ಯೋಗವು ವ್ಯಾಯಾಮದ ಒಂದು ಪರಿಣಾಮಕಾರಿ ರೂಪವಾಗಿದೆ, ಇದರ ಮೂಲಕ ದೇಹದ ಭಾಗಗಳಲ್ಲಿ ಮಾತ್ರವಲ್ಲದೆ ಮನಸ್ಸು ಮತ್ತು ಮೆದುಳಿನ ಆರೋಗ್ಯ ಹಾಗೂ ಮಾನಸಿಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಡಾ. ಜ್ಯೋತಿ…

ಯೋಗ ಮನಸ್ಸನ್ನು ಬೆಸೆಯೋದರ ಜೊತೆಗೆ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ

ಪ್ರಪಂಚದ ಎಲ್ಲಾ ರಾಷ್ಟ್ರಗಳು ಯೋಗವನ್ನು ಒಪ್ಪುತ್ತೇವೆ. ಯೋಗದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸ್ಥಿರವಾಗಿರುತ್ತದೆ. ಸಿವಿ ರುದ್ರಾರಾಧ್ಯ. ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರುಯೋಗದಿಂದ ದೈಹಿಕ ಹಾಗೂ…

ಶಿವಮೊಗ್ಗದಲ್ಲಿ ಮೊಟ್ಟ ಮೊದಲ ಬಾರಿಗೆ ನೂತನವಾಗಿ ಶುಭಾರಂಭವಾಗಲಿದೆ ದೀಕ್ಷಾ ಡಯಟ್ ಕ್ಲಿನಿಕ್

ಶಿವಮೊಗ್ಗ : ನಾವು ನಿತ್ಯ ಸೇವಿಸುವ ಆಹಾರ ಸತ್ವಯುತವಾಗಿದೆಯೇ? ಇಂತಹ ಒಂದು ಪ್ರಶ್ನೆ ಹಾಕಿದರೆ ಹೌದು ಎಂಬ ಉತ್ತರ ಬರುವುದು ಕಷ್ಟವೇ. ಏಕೆಂದರೆ ನಮ್ಮೆಲ್ಲರ ಬಿಡುವಿಲ್ಲದ ಬದುಕಿನಲ್ಲಿ…

error: Content is protected !!