ಮೈಸೂರು ದಸರಾ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ರಾಜಕೀಯ ಭಾಷಣಕ್ಕೆ ದುರ್ಬಳಕೆ: ಎಸ್.ದತ್ತಾತ್ರಿ
ಶಿವಮೊಗ್ಗ: ಜಗತ್ಪ್ರಸಿದ್ಧ ಪಾರಂಪರಿಕ ಮೈಸೂರು ದಸರಾ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ರಾಜಕೀಯ ಭಾಷಣಕ್ಕೆ ದುರ್ಬಳಕೆ ಮಾಡಿಕೊಂಡಿದ್ದನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಪ್ರಕೋಷ್ಠಗಳ…