ಶಿವಮೊಗ್ಗ-ತೀರ್ಥಹಳ್ಳಿ ರಾ.ಹೆ.-169 ಮತ್ತು ರಾ.ಹೆ. 766(ಸಿ) ರಲ್ಲಿ ಭಾರಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
ಶಿವಮೊಗ್ಗ, ಏಪ್ರಿಲ್ 21: ಶಿವಮೊಗ್ಗ -ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ-169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ತಿರುವಿನವರೆಗೆ ರಸ್ತೆ ಕುಸಿದಿರುವುದರಿಂದ ಮತ್ತು ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ…