ಪಶುವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ | ಆಯೋಜಿಸಿದ್ದ ಅಂತಜಾ೯ಲ ಕಾರ್ಯಾಗಾರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ತಜ್ಞರಿಂದ ಮಾಹಿತಿ
ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಲಯದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ಅಂತಜಾ೯ಲ ಕಾಯ೯ಕ್ರಮವನ್ನು ಆಯೋಜಿಸಲಾಗಿತ್ತು. ಇದರ ಸದುಪಯೋಗವನ್ನು ರಾಜ್ಯದ ವಿವಿಧ ಭಾಗಗಳ ರೈತರು ಕಾಯಾ೯ಗಾರದಲ್ಲಿ ಬಾಗವಹಿಸಿ ಮಾಹಿತಿ…