ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಕ್ರೀಡೆಯಿಂದ ಆರೋಗ್ಯವಂತ ದೇಹ-ಮನಸ್ಸು ಹೊಂದಲು ಸಾಧ್ಯ: ಬಿ.ವೈ.ರಾಘವೇಂದ್ರ ಶಿವಮೊಗ್ಗ, ಸೆಪ್ಟೆಂಬರ್ 15:ಆರೋಗ್ಯಯುತವಾದ ದೇಹದಲ್ಲಿ ಆರೋಗ್ಯವಂತ ಮನಸ್ಸು ಇರುತ್ತದೆ. ಕ್ರೀಡೆಯಿಂದ ಇವೆರಡನ್ನೂ ಹೊಂದಬಹುದಾಗಿದ್ದು, ಎಲ್ಲರೂ ಉತ್ಸಾಹದಿಂದ ಕ್ರೀಡಾ ಚಟುವಟಿಕೆಗಳಲ್ಲಿ…