ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಸೆಪ್ಟೆಂಬರ್ 06 :ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯ ‘ಸಿ’ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತರಿಂದ ಅರ್ಜಿ…
ಶಿವಮೊಗ್ಗ, ಸೆಪ್ಟೆಂಬರ್ 06 :ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯ ‘ಸಿ’ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತರಿಂದ ಅರ್ಜಿ…
ಶಿವಮೊಗ್ಗ, ಸೆಪ್ಟೆಂಬರ್ 06 : ಇತ್ತೀಚೆಗೆ ಮುಕ್ತಾಯಗೊಂಡ ಒಲಂಪಿಕ್ಸ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಶಿವಮೊಗ್ಗ ಮೂಲದ ಅಂಕಿತಾ…
ಶಿವಮೊಗ್ಗ: ಸೆಪ್ಟಂಬರ್-05: ವಿದ್ಯಾರ್ಥಿಗಳಲ್ಲಿ ವೃತ್ತಿಪರತೆ, ಕೌಶಲ್ಯತೆ, ಸಂಸ್ಕøತಿ ಮತ್ತು ಆರ್ಥಿಕ ಸಬಲತೆ ನೀಡುವ ಶಿಕ್ಷಣ ನಮ್ಮದಾಗಬೇಕೆಂಬ ಉದ್ದೇಶದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಶಿಕ್ಷಕರಾದಿಯಾಗಿ…
ಶಿವಮೊಗ್ಗ, ಸೆ.05 : ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು…
ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ಸಿ.ಸಿ.ಪಾಟಿಲ್ ಶಿವಮೊಗ್ಗ: ಸೆಪ್ಟಂಬರ್-05 :ಶಿವಮೊಗ್ಗ ಲೋಕಸಭಾ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ವಿಧಾನಸಭಾ ವ್ಯಾಪ್ತಿಯಲ್ಲಿ ಇಂದು ಶಂಕುಸ್ಥಾಪನೆಗೊಂಡಿರುವ ರಾಷ್ಟ್ರೀಯ ಹೆದ್ದಾರಿ…
ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ವತಿಯಿಂದ ‘ಅಜಾದಿ ಕಾ ಅಮೃತ ಮಹೋತ್ಸವ’ (ಇಂಡಿಯಾ @ 75)ದ ಅಂಗವಾಗಿ ಆರ್ಯ ಯೋಜನೆಯಡಿಯಲ್ಲಿ “ಯಂತ್ರದ ಮೂಲಕ ತೆಂಗಿನ ಮರ ಹತ್ತುವ”…
ಶಿವಮೊಗ್ಗ : ಆಗಸ್ಟ್ 31 : ಶಿವಮೊಗ್ಗ ಮಹಿಳಾ ಕೇಂದ್ರ ಕಾರಾಗೃಹಕ್ಕೆ ಅವಶ್ಯಕವಿರುವ ಒಬ್ಬರು ಸೈಕ್ಯಾಟ್ರಿಕ್ ಕೌನ್ಸಿಲರ್ (ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್) ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ…
ಶಿವಮೊಗ್ಗ, ಆ. 27: ನಾಡಿನ ಹಿರಿಯ ಪತ್ರಕತ೯ರು, ಕನಾ೯ಟಕ ರಾಜ್ಯ ಕಾಯ೯ನಿರತ ಪತ್ರಕತ೯ರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಸಮಾಜಮುಖಿ ಚಿಂತಕರೂ ಆದ ಗುಡಿಹಳ್ಳಿ ನಾಗರಾಜರವರ ನಿಧನಕ್ಕೆ…
ಶಿವಮೊಗ್ಗ, ಆಗಸ್ಟ್ 27 : ಶಿವಮೊಗ್ಗ ರಂಗಾಯಣವು ಜಿಲ್ಲಾಡಳಿತದ ಸಹಯೋಗದೊಂದಿಗೆ ಭಾರತದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 29 ರ ಭಾನುವಾರ ಸಂಜೆ 6.00…
ಶಿವಮೊಗ್ಗ, ಆಗಸ್ಟ್ 27 ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆ.31 ಕಡೆಯ ದಿನವಾಗಿದೆ. 4…