Category: News

North East West & South

ಸಕ್ರೆಬೈಲನ್ನು ಆಕರ್ಷಣೀಯ ತಾಣವಾಗಿ ಪರಿವರ್ತಿಸಲು ಕ್ರಮ : ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ : ಜುಲೈ 01 : ಶಿವಮೊಗ್ಗ ಸಮೀಪದ ಸಕ್ರೆಬೈಲು ಆನೆಗಳ ಬಿಡಾರಕ್ಕೆ ಹೊಂದಿಕೊಂಡಂತಿರುವ ತುಂಗಾ ಜಲಾಶಯದ ಹಿನ್ನೀರಿನ ಪ್ರದೇಶ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಪ್ರವಾಸಿಗರ ಆಕರ್ಷಣೆಯ…

ಕೋವಿಡ್ ನಂತರದ ದಿನದಲ್ಲಿ ಪತ್ರಕರ್ತರು ಸಾಕಷ್ಟು ಸವಾಲು ಎದುರಿಸಿದ್ದಾರೆ : ಬಿ. ವೈ ರಾಘವೇಂದ್ರ

ಶಿಕಾರಿಪುರ : ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕೋದ್ಯಮ. ಸಮಾಜದ ಏಳಿಗೆ ಹಾಗೂ ಜನಪತ್ರಿನಿಧಿಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ, ಮುದ್ರಣ ಬಳಿಕ ರೇಡಿಯೋ, ಟಿವಿ ಈಗ ಅಂತರ್ಜಾಲ ಹೀಗೆ…

ಆವಿನಹಳ್ಳಿ ಪ್ರೌಢ ಶಾಲೆಯಲ್ಲಿ ‘ಸ್ವಚ್ಛ ಭಾರತ ಅಭಿಯಾನ’ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ ಜಾಗೃತಿ ಕಾರ್ಯಕ್ರಮ

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮಾಧ್ಯಮ ಘಟಕವಾದ ಶಿವಮೊಗ್ಗದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ವತಿಯಿಂದ ಸಾಗರ ತಾಲ್ಲೂಕಿನ ಆವಿನಹಳ್ಳಿ ಪ್ರೌಢ ಶಾಲೆಯಲ್ಲಿ ‘ಸ್ವಚ್ಛ ಭಾರತ ಅಭಿಯಾನ’…

ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟವಾದ ವಿನ್ಯಾಸವುಳ್ಳ ಗ್ರಂಥಾಲಯ

ಆಧುನಿಕ ತಂತ್ರಜ್ಞಾನದ ಲೇಪನ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಾತುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟವಾದ ವಿನ್ಯಾಸವುಳ್ಳ ಗ್ರಂಥಾಲಯವನ್ನು ನಿರ್ಮಿಸಲಾಗಿದೆ ಇದಕ್ಕೆ ಆಧುನಿಕ ತಂತ್ರಜ್ಞಾನದ ಲೇಪವನ್ನು ಅಳವಡಿಸಲಾಗಿದೆ ಸ್ಪರ್ಧಾತ್ಮಕ…

ಮಹಿಳಾ ದಿನಾಚರಣೆ ಅಂಗವಾಗಿ “ಪಿಂಗಾರ ಸಾಹಿತ್ಯ ಸಂಭ್ರಮ” ಮಹಿಳಾ ಸಾಧಕಿ ರಾಣಿ ಪುಷ್ಪಲತಾ ದೇವಿಗೆ ಸನ್ಮಾನ.

ಮಂಗಳೂರು, : ಪಿಂಗಾರ ಸಾಹಿತ್ಯ ಬಳಗದ ರೇಮಂಡ್ ಡಿ ಕುನ್ಹಾ ತಾಕೊಡೆಯವರ ನೇತೃ ತ್ವದಲ್ಲಿ ಡಾ ಸುರೇಶ ನೆಗಳಗುಳಿ ಸಂಚಾಲಕರಾಗಿ ,ಸಂದೇಶ ಪ್ರತಿಷ್ಠಾನ ಸಹಯೋಗದಲ್ಲಿ ಮಂಗಳೂರು ನಂತೂರು…

ಬೃಹತ್ ಏತ ನೀರಾವರಿ ಯೋಜನೆ ಐತಿಹಾಸಿಕ ಕಾರ್ಯ : ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ, ಮಾರ್ಚ್ 05 : ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆಗಳಿಗೆ ಸುಮಾರು ರೂ. 1500ಕೋಟಿ ಗಳ ಬೃಹತ್ ಯೋಜನೆ ರೂಪಿಸಿ ಅನುμÁ್ಠನಗೊಳಿಸಿತ್ತಿರುವುದು ಐತಿಹಾಸಿಕ ಕಾರ್ಯವಾಗಿದ್ದು, ಅತ್ಯಂತ…

ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದ ಕಸಾಪ ನೂತನ ಅಧ್ಯಕ್ಷ ಡಿ. ಮಂಜುನಾಥ.

ಶಿವಮೊಗ್ಗ ದ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಪೂಜ್ಯರಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದ ಕಸಾಪ ನೂತನ ಅಧ್ಯಕ್ಷರಾದ…

ಪೌರಕಾರ್ಮಿಕರ ದಿನಾಚರಣೆ -2021

ಶಿವಮೊಗ್ಗ, ಸೆಪ್ಟೆಂಬರ್ 21: ಮಹಾನಗರಪಾಲಿಕೆ ವತಿಯಿಂದ ಸೆಪ್ಟೆಂಬರ್ 23 ರ ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಪೌರಕಾರ್ಮಿಕರ ದಿನಾಚರಣೆ-2021 ನ್ನು ಏರ್ಪಡಿಸಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಕೊರೊನಾದಿಂದ…

ಜಿಲ್ಲಾ ನ್ಯಾಯಾಧೀಶರಿಂದ ಕಾರ್ಮಿಕ ಅದಾಲತ್‍ಗೆ ಚಾಲನೆ ಶಿವಮೊಗ್ಗ, ಸೆಪ್ಟೆಂಬರ್ 01: ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ…

error: Content is protected !!