ಕಾಯಕ ಪರಂಪರೆಗೆ ಶಕ್ತಿ ನೀಡಿದವರು ಶ್ರೀ ನುಲಿಯ ಚಂದಯ್ಯನವರು : ಚನ್ನಬಸಪ್ಪ
ಶಿವಮೊಗ್ಗ, ಆ.19, :ಕಾಯಕವೇ ಶ್ರೇಷ್ಟವೆಂದು ಕಾಯಕ ಪರಂಪರೆಗೆ ಶಕ್ತಿ ನೀಡಿದ ಶ್ರೀ ನುಲಿಯ ಚಂದಯ್ಯನವರ ವಚನಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ಆಗಬೇಕಿದೆ ಎಂದು ಶಾಸಕರಾದ…
North East West & South
ಶಿವಮೊಗ್ಗ, ಆ.19, :ಕಾಯಕವೇ ಶ್ರೇಷ್ಟವೆಂದು ಕಾಯಕ ಪರಂಪರೆಗೆ ಶಕ್ತಿ ನೀಡಿದ ಶ್ರೀ ನುಲಿಯ ಚಂದಯ್ಯನವರ ವಚನಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ಆಗಬೇಕಿದೆ ಎಂದು ಶಾಸಕರಾದ…
ಶಿವಮೊಗ್ಗ : ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರ ಅಚ್ಚುಕಟ್ಟೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗಳು ಪಡುವ ಶಿವಮೊಗ್ಗ ಸೇರಿದಂತೆ…
ಶಿವಮೊಗ್ಗ, ಆ.16, :ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬAಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…
‘ಸಾಧಕರು,ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ’ ಶಿವಮೊಗ್ಗ: ‘ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ…
ಶಿವಮೊಗ್ಗ : ಆಗಸ್ಟ್ 11: ಪ್ರಸಕ್ತ ಸಾಲಿನಲ್ಲಿ ಮುಂಗಾರು ವಾಡಿಕೆ ಗಿಂತ ಹೆಚ್ಚು ಪ್ರಮಾಣದಲ್ಲಿ ಆಗಿದ್ದು ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಚುರುಕಾಗಿದ್ದು…
ಶಿವಮೊಗ್ಗ, ಆ.03, :ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣ ಕಾರ್ಯಗಳನ್ನು ತೀವ್ರಗೊಳಿಸಿ, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಆದ್ಯತೆ ಮೇರೆಗೆ ಡೆಂಗಿ ನಿಯಂತ್ರಣ ಚಟುವಟಿಕೆಗಳಲ್ಲಿ ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ…
ಶಿವಮೊಗ್ಗ: ಶಿವಮೊಗ್ಗ ನಗರದ ಶಾಸಕರಾದ ಎಸ್‍ಎನ್ ಚನ್ನಬಸಪ್ಪ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ ಉ+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣ…
ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ…
ಶಿವಮೊಗ್ಗ,ಜು.೨೯: ನೆನ್ನೆ ಭಕ್ತರು ಕಾವಡಿಗಳನ್ನು ಹೊತ್ತು ಗುಡ್ಡೆಕಲ್ ಬಾಲಸುಬ್ರಹ್ಮಣ್ಯ ದೇವಸ್ಥಾನದವರೆಗೆ ಸಾಗಿ ಬಂದರೂ. ಹೀಗೆ ಸಾಗಿ ಬರುವಾಗ ಹರೋಹರ ಎಂದು ಸುಬ್ರಹ್ಮಣ್ಯನನ್ನು ನೆನೆಯುತ್ತ ಸಾಗುತ್ತಿರುವ ದೃಶ್ಯ ಕಂಡುಬoದಿತು.…
ಮಾಜಿ ವಿಧಾನಸಭಾ ಅಧ್ಯಕ್ಷರಾದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ