Category: SHIVAMOGGA

ಕರ್ನಾಟಕದ ಅನ್ನದ ಬಟ್ಟಲು

ಶಿವಮೊಗ್ಗ ನಗರದಲ್ಲಿ ಕಾಲಮಿತಿ ಒಳಗಾಗಿ ಎಲ್ಲಾ ಅಭಿವೃದ್ಧಿ ಯೋಜನೆಗಳನ್ನು ಪೂರ್ಣಗೊಳಿಸಿ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಸೆ.17 : ಶಿವಮೊಗ್ಗ ನಗರದಲ್ಲಿ ಒಳಚರಂಡಿ ನಿರ್ಮಾಣ, ಸರ್ಕಾರಿ ಶಾಲೆಗಳ ದುರಸ್ತಿ, ಉದ್ಯಾನವನಗಳ ಅಭಿವೃದ್ಧಿ, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಸೇರಿದಂತೆ ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ…

ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳಿಗೆ ನೋಟೀಸ್ ಜಾರಿಗೊಳಿಸಲು ಡಿ.ಸಿ. ಸೂಚನೆ

ಶಿವಮೊಗ್ಗ, ಸೆಪ್ಟಂಬರ್. 17 ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧÀ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ಸಕಾಲಿಕವಾಗಿ ಮಾಹಿತಿ ನೀಡದ ಸಾಗರ…

ಆಯುಷ್ಮಾನ್‍ಭಾರತ್ ಮಹತ್ವದ ಯೋಜನೆ : ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಸೆಪ್ಟಂಬರ್. 17 : ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯು ದೇಶದ ಎಲ್ಲಾ ನಿವಾಸಿಗಳಿಗೆ ಆರೋಗ್ಯ ಸೇವೆ ಒದಗಿಸುವ ಮಹತ್ವದ ಯೋಜನೆಯಾಗಿದ್ದು ಕೋಟ್ಯಾಂತರ ಜನ ಈ ಯೋಜನೆಯ…

ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲು ಸೂಚನೆ: ಸಚಿವ ಸಿ.ಟಿ.ರವಿ

ಶಿವಮೊಗ್ಗ, ಸೆ.13 : ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 47ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಈ ತಾಣಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ…

ಜಿಲ್ಲೆಯ ಪ್ರವಾಸಿತಾಣಗಳ ಸರ್ವಾಂಗೀಣ ವಿಕಾಸಕ್ಕೆ ಕ್ರಮ : ಸಿ.ಟಿ.ರವಿ

ಶಿವಮೊಗ್ಗ, ಆಗಸ್ಟ್ 13 : ವಿಶ್ವವಿಖ್ಯಾತ ಜೋಗದ ಜಲಪಾತ, ಸಾಹಸ ಕ್ರೀಡೆ, ಮನೋರಂಜನೆ, ಪ್ರೇರಣಾದಾಯಕ ಸ್ಥಳಗಳು, ಪ್ರಾಕೃತಿಕ ಹಾಗೂ ಧಾರ್ಮಿಕ ಸ್ಥಳಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರವಾಸಿ…

ವಿದ್ಯಾವಂತ ಪರಿಶಿಷ್ಟ ನಿರುದ್ಯೋಗಿಗಳಿಗೆ ಉದ್ಯೋಗ ಮೇಳ

ಶಿವಮೊಗ್ಗ, ಆಗಸ್ಟ್ 11 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟಂಬರ್ 18ರಂದು ಬೆಳಿಗ್ಗೆ 10ರಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ…

ಮೊಬೈಲ್ ಗೇಮ್‍ನಿಂದ ಮಕ್ಕಳ ಮೇಲಾಗುವ ಪರಿಣಾಮಗಳು : ಕಾರ್ಯಾಗಾರ

ಶಿವಮೊಗ್ಗ, ಆಗಸ್ಟ್ 11: ಜಿಲ್ಲಾ ಪಂಚಾಯತ್‍ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯು ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸೆಪ್ಟಂಬರ್ 13ರಂದು ಬೆಳಿಗ್ಗೆ 10ಗಂಟಗೆ ಜಿಲ್ಲಾ…

ಕಾಯಿಲೆಗಳ ನಿಯಂತ್ರಣಕ್ಕೆಸ್ವಚ್ಚತೆಯೊಂದೇ ಪರಿಹಾರ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಆಗಸ್ಟ್ 11 : ಎಲ್ಲಾ ಕಾಯಿಲೆಗಳ ನಿಯಂತ್ರಣಕ್ಕೆ ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದೇ ಪರಿಹಾರ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ಕೃಷಿ ಮತ್ತು ಗೋ ಸಂಪತ್ತು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಸೆ.11 ಪ್ರಕೃತಿಯ ಮೇಲೆ ನಾವು ಎಷ್ಟೇ ಅತಿಕ್ರಮಣ ಮಾಡಿದರೂ, ನಮ್ಮ ಭವಿಷ್ಯದ ದೃಷ್ಟಿಯಿಂದ ಕೃಷಿ ಮತ್ತು ಗೋ ಸಂಪತ್ತನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಲೋಕಸಭಾ…

ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ ಸಮರ್ಪಕ ಜಾರಿಗೆ ನೆರವು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಸೆ.09 : ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಈಗಾಗಲೇ ಕೌಶಲ್ಯ ತರಬೇತಿ ಪಡೆದಿರುವವರು ಅದೇ ಕ್ಷೇತ್ರದಲ್ಲಿ ಮುಂದುವರೆಯಲು ಬ್ಯಾಂಕ್ ಸಾಲ ಸೇರಿದಂತೆ ಸಹಕಾರ ಮತ್ತು ಮಾರ್ಗದರ್ಶನ…

error: Content is protected !!