Category: SHIVAMOGGA

ಕರ್ನಾಟಕದ ಅನ್ನದ ಬಟ್ಟಲು

ನೆರೆಯಿಂದ ಹಾನಿಗೊಳಗಾದ ಸರ್ಕಾರಿ ಶಾಲೆಗಳ ದುರಸ್ತಿಗೆ ಕ್ರಮ : ಕೆ.ಇ.ಕಾಂತೇಶ್

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಕುಂಭದ್ರೋಣ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಶಾಲೆಗಳ ದುರಸ್ತಿಗೊಳಿಸಲು ಹಾಗೂ ಅನುಪಯುಕ್ತ ಮತ್ತು ಉಪಯೋಗಿಸಲು ಬಾರದಾಗಿರುವ ಶಾಲಾ ಕೊಠಡಿಗಳಿಗೆ ಪರ್ಯಾಯವಾಗಿ ನೂತನ…

ಶಿವಮೊಗ್ಗ ನಗರದ ರಾಮನ್ಣ ಶ್ರೇಷ್ಟಿ ಪಾರ್ಕ್ ಪರಿಹಾರ ಕೇಂದ್ರದಲ್ಲಿ ಮುಖ್ಯಮಂತ್ರಿ ಹೇಳಿಕೆ

ಶಿವಮೊಗ್ಗ ನಗರದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನಯ ಆಲಿಸಿ ನಂರ 5ಸಾವಿರ ಕುಟುಂಬಗಳಿಗೆ ಅಗತ್ಯ ಸಾಮಾಗ್ರಿ ಖರೀದಿಗೆ ತಲಾ 10ಸಾವಿರ ರೂ. ಪರಿಹಾರ.…

ತೀರ್ಥಹಳ್ಲಿ ತಾಲೂಕು ಹೆಗಲತ್ತಿ ಗ್ರಾಮದಲ್ಲಿ ಗುಡ್ಡ ಕುಸಿತದಿಂದ ಹಾನಿ ಸಂಭವಿಸಿರುವ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ ಪರಿಶೀಲನೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯ ತೀಥ೯ಹಳ್ಳಿ ತಾಲ್ಲೂಕು ಹೆಗಲತ್ತಿ ಗ್ರಾಮದಲ್ಲಿ ಗುಡ್ಡ ಕುಸಿತದಿಂದ ಹಾಜಿ ಸಂಭಂಧಿಸಿದ ಸ್ತಳಕ್ಕೆ ಭೇಟಿನೀಡಿ ಪರಿಶಿಲನೆ ನಡೆಸಿದರು. ನಂತರ ಮಾತನಢಿದ ಅವರು ಜಿಲ್ಲೆಯಲ್ಲಿ…

ಶಿವಮೊಗ್ಗ ನಗರದಲ್ಲಿ ಪರಿಹಾರ ಕಾರ್ಯ ಚುರುಕು: ಚಾರುಲತಾ ಸೋಮಲ್

ಶಿವಮೊಗ್ಗ ನಗರದಲ್ಲಿ ನೆರೆ ಪರಿಸ್ಥಿತಿ ಸಂಪೂರ್ಣವಾಗಿ ಇಳಿದಿದ್ದು, ಪುನರ್ ವಸತಿ ಸೇರಿದಂತೆ ಪರಿಹಾರ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್…

ಪ್ರವಾಹ ಪೀಡಿತರಿಗಾಗಿ ಜಿಲ್ಲಾಡಳಿತದಿಂದ ನೆರವು ಸ್ವೀಕೃತಿ ಕೇಂದ್ರ ಸ್ಥಾಪನೆ

ಜಿಲ್ಲೆಯಲ್ಲಿ ಪ್ರವಾಹ ಪೀಡಿತರಿಗೆ ನೆರವು ಒದಗಿಸಲು ಬಯಸುವ ದಾನಿಗಳಿಂದ ನೆರವು ಪಡೆಯಲು ಸ್ವೀಕೃತಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಮಹಾನಗರ ಪಾಲಿಕೆ…

ಪರಿಹಾರ ಕಾರ್ಯ ಚುರುಕು ನೆರೆ ಪೀಡಿತ ಪ್ರದೇಶಗಳಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಿಸುತ್ತಿದ್ದು, ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ಜನವಸತಿ ಪ್ರದೇಶಗಳಲ್ಲಿ ನಿಂತಿರುವ ನೀರನ್ನು ಖಾಲಿ ಮಾಡುವುದು, ನೆರೆ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಸ್ವಚ್ಛತೆಯನ್ನು ಯುದ್ದೋಪಾಧಿಯಲ್ಲಿ ಕೈಗೊಳ್ಳುವುದು…

ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸದರ ಭೇಟಿ

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಶನಿವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರೊಂದಿಗೆ ಜಿಲ್ಲೆಯ ನೆರೆ ಪರಿಸ್ಥಿತಿ…

ಮಳೆ ಪ್ರವಾಹ : ಸಂತ್ರಸ್ಥರ ನೆರವಿಗೆ ಧಾವಿಸಿದ ಜಿಲ್ಲಾಡಳಿತ

ಜಿಲ್ಲೆಯಲ್ಲಿ 4-5ದಿನಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಸಹಸ್ರಾರು ಹೆಕ್ಟೇರ್ ಭೂಪ್ರದೇಶ ಜಲಾವೃತಗೊಂಡಿದೆ. ಅಸಂಖ್ಯಾತ ಮನೆಗಳು ಭಾಗಶಃ ಹಾನಿಗೊಳಗಾಗಿವೆ. ನಗರದ ಹಲವು ತಗ್ಗು ಪ್ರದೇಶಗಳ ನಿವಾಸಿಗಳ ಮನೆಗಳಿಗೆ…

ರಾಜ್ಯಮಟ್ಟದ ತಾಳೆ ಬೆಳೆಯ ಕಾರ್ಯಾಗಾರ

ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಶಿವಮೊಗ್ಗ, ಅಖಿಲ ಭಾರತ ಸುಸಂಘಟಿತ ಸಂಶೋಧನಾ ಪ್ರಾಓಜನೆ (ಪಾಮ್ಸ್), ತೋಟಗಾರಿಕೆ ಇಲಾಖೆ,…

ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಜಿಲ್ಲೆಯ ಹಲವು ಕಡೆಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ.ಶಿವಕುಮಾರ್ ಅವರು ತಿಳಿಸಿದರು. ಗುರುವಾರ ಜಿಲ್ಲಾ ನೋಡಲ್ ಕಾರ್ಯದರ್ಶಿ…

error: Content is protected !!