Category: SHIVAMOGGA

ಕರ್ನಾಟಕದ ಅನ್ನದ ಬಟ್ಟಲು

ಜಿಲ್ಲಾಧಿಕಾರಿ ವಿಡಿಯೋ ಕಾನ್ಫರೆನ್ಸ್ ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸಲು ಕಟ್ಟೆಚ್ಚರ ವಹಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಆ.07 : ಜಿಲ್ಲೆಯ ಹಲವು ತಾಲೂಕುಗಳಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಎದುರಿಸಲು 24×7 ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ…

ಶಿವಮೊಗ್ಗದಾದ್ಯಂತ ಭಾರಿ ಮಳೆಯ ಹಿನ್ನಲೆ ಶಿವಮೊಗ್ಗದ ಮಹಾನಗರಪಾಲಿಕೆಯ ಆಯುಕ್ತರು ಸಮಸ್ಯೆಗಳಿಗೆ ಒಳಗಾದ ಎಲ್ಲಾ ನಗರಗಳನ್ನು ವೀಕ್ಷಿಸಿ ತಕ್ಷಣ ಕ್ರಮ

ಪ್ರಮುಖವಾಗಿ ತುಂಗಾನಗರ, ಟಿಪ್ಪುನಗರ, ಗಾಂಧಾರಿನಗರ, ಆರ್. ಎಂ.ಎಲ್ ನಗರ, ಶಾರವತಿ ನಗರ, ಬಾಪೂಜಿನಗರ, ಹೋಳೆ ಬಸ್ ಸ್ಟಾಪ್ ಹತ್ತಿರ, ಸವಾಯಿಪಾಳ್ಯ, ಲಕ್ಕೊಳ್ಳಿ ಡಾಮ್ ಬಳಿ, ವಿನೋಬನಗರ ಹಾಗೂ…

ಮಳೆಹಾನಿ : ಕ್ರಮಕ್ಕೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಸೂಚನೆ

ಜೋಗಿಕೊಪ್ಪ ಗ್ರಾಮದ ಕುಣಿಗದ್ದೆ ಸೇತುವೆ ಕುಸಿಯುವ ಹಂತದಲ್ಲಿದ್ದು, ಗ್ರಾಮಸ್ಥರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಕನ್ನಂಗಿ ಸಮೀಪದ ನವಿಲಾರೆ ಎಂಬಲ್ಲಿ ಸೇತುವೆ ಬಿರುಕುಗೊಂಡಿದೆ. ಕಣಗಲಕೊಪ್ಪ ಗ್ರಾಮದಲ್ಲಿ…

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ರಾಜ್ಯಮಟ್ಟದಲ್ಲಿ 2ನೇ ಸ್ಥಾನ

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ರಾಜ್ಯದಲ್ಲಿನ ಕೃಷಿ ವಿಶ್ವವಿದ್ಯಾಲಯಗಳಲ್ಲಿ 2ನೇ ಸ್ಥಾನವನ್ನು ಹಾಗೂ ರಾಷ್ಟ್ರಮಟ್ಟದಲ್ಲಿ 21ನೇ ಸ್ಥಾನವನ್ನು ಭಾರತೀಯ ಕೃಷಿ ಅನುಸಂಧಾನ ಪರಿಷತ್ತು, ನವದೆಹಲಿ ಇವರು…

ನೂತನ ಎಸ್‍ಪಿಯಾಗಿ ಕೆ.ಎಂ.ಶಾಂತರಾಜು ಅಧಿಕಾರ ಸ್ವೀಕಾರ

ಶಿವಮೊಗ್ಗ, ಆ.03 : ಶಿವಮೊಗ್ಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಟಾಧಿಕಾರಿಯಾಗಿ ಕೆ.ಎಂ.ಶಾಂತರಾಜು ಅವರು ಶನಿವಾರ ಕರ್ತವ್ಯ ವಹಿಸಿಕೊಂಡರು. ನಿರ್ಗಮಿತ ಪೊಲೀಸ್ ವರಿಷ್ಟಾಧಿಕಾರಿ ಡಾ.ಅಶ್ವಿನಿ ಅವರು ನೂತನ ಎಸ್ಪಿಯವರಿಗೆ…

ಸಮಾಜಕ್ಕಾಗಿ ಶ್ರಮಿಸುವವರ ಹೆಸರು ಅಜರಾಮರ: ಜಿಲ್ಲಾಧಿಕಾರಿ ಕೆ. ಎ ದಯಾನಂದ್

ಶಿವಮೊಗ್ಗ, ಆಗಸ್ಟ್. 03 : ಗೌರವಯುತವಾದ ನಡತೆಯನ್ನು ಹೊಂದಿ ಸಮಾಜಕ್ಕಾಗಿ ದುಡಿದರೆ ಸಮಾಜದಲ್ಲಿ ನಾವು ಅಜರಾಮರವಾಗಿ ಉಳಿಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ. ಎ ದಯಾನಂದ್ ಹೇಳಿದರು.…

ಭಾರತ ಸರ್ಕಾರದ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ

ಭಾರತ ಸರ್ಕಾರ ಆರೋಗ್ಯದ ಕಾರ್ಯಕ್ರಮಗಳ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿದೆ. ಅದರಲ್ಲಿಯೂ ಮಕ್ಕಳ ಆರೋಗ್ಯದ ಬಗ್ಗೆ ಯೋಜನೆಗಳನ್ನು ರೂಪಿಸುತ್ತಿದ್ದು ಭಾರತ ಸರ್ಕಾರದ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಶಿವಮೊಗ್ಗ…

ಅಭಿವೃದ್ಧಿ ಕಾರ್ಯದಲ್ಲಿ ಶಿವಮೊಗ್ಗ ಜಿಲ್ಲೆ ನಂಬರ್ ವನ್ ಆಗಬೇಕು: ಕ್ಯಾ.ಮಣಿವಣ್ಣನ್

ಶಿವಮೊಗ್ಗ, ಆ.01 : ಸರ್ಕಾರದ ನಿರೀಕ್ಷೆ ಹಾಗೂ ವೇಗಕ್ಕೆ ತಕ್ಕಂತೆ ಎಲ್ಲಾ ಇಲಾಖಾ ಅಧಿಕಾರಿಗಳು ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಟಾನಕ್ಕಾಗಿ ಗರಿಷ್ಟ ಪ್ರಯತ್ನ…

error: Content is protected !!