Category: SHIVAMOGGA

ಕರ್ನಾಟಕದ ಅನ್ನದ ಬಟ್ಟಲು

ಗೌರವ ಸಮರ್ಪಣೆಯ ಸಲುವಾಗಿ ಸೈನಿಕರ ಶಿಲ್ಪಾಕೃತಿ ರಚನೆ: ಜಿಲ್ಲಾಧಿಕಾರಿ ಕೆ.ಎ ದಯಾನಂದ್

ಶಿವಮೊಗ್ಗ, ಜುಲೈ. 10 ಜನರಲ್ಲಿ ಸೈನಿಕರ ಬಗ್ಗೆ ವಿಶೇಷವಾದ ಅಭಿಮಾನ ಹಾಗೂ ಗೌರವವನ್ನು ಹೆಚ್ಚಿಸುವ ಸಲುವಾಗಿ ನಗರದ ಸೈನಿಕ ಕಲ್ಯಾಣ ಇಲಾಖೆ ಎದುರಿನ ಉದ್ಯಾನವನದಲ್ಲಿ ಸೈನಿಕರ ಸಿಮೆಂಟ್…

ಹಿತ್ತಲಲ್ಲಿ ಸುಧಾರಿತ ಕೋಳಿ ಸಾಕಾಣಿಕೆ

ಕೃಷಿಯು ನಾಡಿನ ಗ್ರಾಮೀಣ ಜನತೆಯ ಮುಖ್ಯ ಅಂಗವಾಗಿರುವಂತೆಯೇ, ಕೃಷಿ ಪೂರಕ ಚಟುವಟಿಕೆಯಾದ ಪಶು ಪಾಲನೆ ಮತ್ತು ಕೋಳಿ ಸಾಕಾಣಿಕೆಯು ದೇಶದ ಆಹಾರೋತ್ಪಾದನೆ ಸಾಮರ್ಥ್ಯದ ದೃಷ್ಟಿಯಿಂದ ಮುಖ್ಯವಾದುದು. ಇತ್ತೀಚಿನ…

ತುಂಗಾ ಮೇಲ್ದಂಡೆ ನೀರು ಬಿಡುಗಡೆ: ಸಾರ್ವಜನಿಕರಿಗೆ ಎಚ್ಚರಿಕೆ

ಶಿವಮೊಗ್ಗ, ಜುಲೈ.5: ತುಂಗಾ ಮೇಲ್ದಂಡೆ ಯೋಜನೆ ಅಣೆಕಟ್ಟಿನಿಂದ ಜುಲೈ 8ರಿಂದ ನವೆಂಬರ್ ಕೊನೆಯವರೆಗೆ ಕಾಲುವೆಯಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟು ಆವರಣದ ಹಿನ್ನೀರಿನಲ್ಲಿ ಮತ್ತು…

ಅಟೋ ಕಾಂಪ್ಲೆಕ್ಸ್ ನಿರ್ವಹಣೆ ಮಹಾನಗರ ಪಾಲಿಕೆ ಹಸ್ತಾಂತರ: ಜಿಲ್ಲಾಧಿಕಾರಿ ಕೆ.ಎ.ದಯಾನಂದ

ಶಿವಮೊಗ್ಗ, ಜುಲೈ 04 ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸುಮಾರು 19ಎಕ್ರೆ ಪ್ರದೇಶದಲ್ಲಿ ನಿರ್ಮಿಸಿ ಹಂಚಿಕೆ ಮಾಡಿರುವ ಅಟೋಕಾಂಪ್ಲೆಕ್ಸ್ ಮುಂದಿನ ನಿರ್ವಹಣೆಯನ್ನು ಶಿವಮೊಗ್ಗ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲು…

ವಾಯುಸೇನಾ ಭರ್ತಿ ರ್ಯಾಲಿಗೆ ಪೂರ್ವಭಾವಿಯಾಗಿ ತರಬೇತಿ: ಜಿಲ್ಲಾಧಿಕಾರಿ ಕೆ.ಎ.ದಯಾನಂದ

ಶಿವಮೊಗ್ಗ, ಜುಲೈ 04 : ಜುಲೈ 17ರಿಂದ 22ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ವಾಯುಸೇನಾ ಭರ್ತಿ ರ್ಯಾಲಿಯಲ್ಲಿ ತೇರ್ಗಡೆಗೆ ಪೂರಕವಾಗಿ ಜಿಲ್ಲೆಯ ಅಭ್ಯರ್ಥಿಗಳಿಗೆ ಪೂರ್ವಭಾವಿ…

ಯಶಸ್ವಿ ಯೋಜನೆಗಳನ್ನು ರೂಪಿಸುವಲ್ಲಿ ಅಂಕಿ ಅಂಶಗಳ ಪಾತ್ರ ಮುಖ್ಯ: ಅಪರ ಜಿಲ್ಲಾಧಿಕಾರಿ ಅನುರಾದ.ಜಿ

ಶಿವಮೊಗ್ಗ, ಜುಲೈ.3 : ಯಾವುದೇ ಅಭಿವೃದ್ದಿ ಯೋಜನೆಗಳನ್ನು ರೂಪಿಸುವಲ್ಲಿ ನಿಖರವಾದ ಅಂಕಿ ಅಂಶಗಳು ಪ್ರಮುಖ ಪಾತ್ರವಹಿಸುತ್ತವೆ. ಅವುಗಳ ಆಧಾರದ ಮೇಲೆಯೇ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದು…

ಸೀಗೆಹಟ್ಟಿ ವಾರ್ಡ್‍ನಲ್ಲಿ ಆಯುಕ್ತರಿಂದ ಮೂಲಸೌಕರ್ಯ ಅಭಿವೃದ್ಧಿ ಪರಿಶೀಲನೆ

ಶಿವಮೊಗ್ಗ, ಜುಲೈ 03 ಶಿವಮೊಗ್ಗ ನಗರದ ಸೀಗೆಹಟ್ಟಿ ವಾರ್ಡ್ ಪ್ರದೇಶದಲ್ಲಿ ರಾಜಕಾಲುವೆ ಸ್ವಚ್ಛತೆಗೆ ಟೆಂಡರ್ ಕರೆಯುವುದು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ನಗರಸಭೆ ಆಯುಕ್ತೆ…

“ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ”

“ವೈಜ್ಞಾನಿಕ ಕುರಿ ಮತ್ತು ಮೇಕೆ ¸ಕುರಿ ಮತ್ತು ಮೇಕೆ ಸಾಕಾಣಿಕೆಯು ಇತ್ತೀಚೆಗೆ ಮಲೆನಾಡಿನ ಭಾಗದಲ್ಲೂ ಹೆಚ್ಚು ಪ್ರಚಲಿತದಲ್ಲಿದ್ದು ಅದಕ್ಕೆ ಮುಖ್ಯ ಕಾರಣ ಕಡಿಮೆಯಾಗಿರುವ ಮಳೆ ಮತ್ತು ಹವಾಮಾನ…

error: Content is protected !!