Category: SHIVAMOGGA

ಕರ್ನಾಟಕದ ಅನ್ನದ ಬಟ್ಟಲು

ಜೂನ್ 16ರಂದು ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ಸಮಾರಂಭ

ಶಿವಮೊಗ್ಗ : ಜೂನ್ 12 : ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಜೂನ್ 16ರಮದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಬೆಂಗಳೂರು ವಿಭಾಗ ಮಟ್ಟದ ಕನ್ನಡ ಭಾಷಾ…

ಬಾಲಕಾರ್ಮಿಕ ವ್ಯವಸ್ಥೆ ನಿರ್ಮೂಲನೆಗೆ ಸಂಕಲ್ಪ ಅಗತ್ಯ :

ಶಿವಮೊಗ್ಗ : ಜೂನ್ 11 : ಬಾಲಕಾರ್ಮಿಕ ಪದ್ದತಿ ನಾಗರಿಕ ವ್ಯವಸ್ಥೆಯ ಕ್ರೂರ ವ್ಯವಸ್ಥೆಯಾಗಿದ್ದು, ಅದರ ಅಮೂಲಾಗ್ರ ನಿರ್ಮೂಲನೆಗೆ ನಾಗರಿಕ ಸಮಾಜದಲ್ಲಿರುವ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಾದುದು ಇಂದಿನ…

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ ತಮ್ಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ

ಮುಂಗಾರು ಕೊರತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗಾಗಿ2.75 ಕೋಟಿ ರು ಮಂಜೂರು ಆಗಿದ್ದು, 1.75…

ಸ್ಥಳೀಯ/ ನೈಸರ್ಗಿಕವಾಗಿ ದೊರಕುವ ವಸ್ತುಗಳನ್ನು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಕೃಷಿ ಮಾಡಿ ಉತ್ಪಾದನಾ ವೆಚ್ಚ ಕಡಿಮೆ ಮಾಡಬಹುದು- ಡಾ. ಮಂಜುನಾಥ್ ಕೆ. ನಾಯ್ಕ್.

ಶಿವಮೊಗ್ಗ. ಜೂನ್ 11: ಸ್ಥಳೀಯ/ ನೈಸರ್ಗಿಕವಾಗಿ ದೊರಕುವ ವಸ್ತುಗಳನ್ನು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಕೃಷಿ ಮಾಡುವುದರಿಂದ ರೈತರಿಗೆ ಉತ್ಪಾದನಾ ವೆಚ್ಚವನ್ನು ಕಡಿತಗೊಳಿಸಿ, ಹವಾಮಾನ ವೈಪರಿತ್ಯದಿಂದ ಎದುರಾಗುವ ಅಪಾಯವನ್ನು…

ಕೆರೆ ಕಟ್ಟೆಗಳು ಜನರ ಜೀವನಾಡಿ : ಡಿ.ಸಿ.ತಮ್ಮಣ್ಣ

ಶಿವಮೊಗ್ಗ : ಜೂನ್ 11 : ಕೆರೆ ಕಟ್ಟೆಗಳು ಜನರ ಜೀವನಾಡಿಯಾಗಿದ್ದು, ಗ್ರಾಮೀಣರು ಅವುಗಳನ್ನು ವ್ಯವಸ್ಥಿತವಾಗಿ ರಕ್ಷಿಸಿಕೊಂಡಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ ಅಲ್ಲದೇ ಎಲ್ಲ ಕಾಲದಲ್ಲೂ ನೀರು…

ಒಂದು ತಿಂಗಳ ಕಾಲ ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಕಾರ್ಯಕ್ರಮ: ಸಿಇಒ ಕೆ. ಶಿವರಾಮೇಗೌಡ

ಶಿವಮೊಗ್ಗ, ಜೂ.10 : ಜಿಲ್ಲೆಯಾದ್ಯಂತ ಸ್ವಚ್ಛತೆ ಹಾಗೂ ನೀರಿನ ಬಳಕೆ ಬಗ್ಗೆ ಅರಿವು ಮೂಡಿಸಲು ಒಂದು ತಿಂಗಳ ಕಾಲ `ಸ್ವಚ್ಛ ಮೇವ ಜಯತೆ’ ಹಾಗೂ ಜಲಾಮೃತ ಕಾರ್ಯಕ್ರಮವನ್ನು…

ರೈತರ ಸಾಲಮನ್ನಾ ಪ್ರಕ್ರಿಯೆ ತ್ವರಿತಗೊಳಿಸಿ: ಜಿಲ್ಲಾಧಿಕಾರಿ ಕೆ.ಎ.ದಯಾನಂದ

ಶಿವಮೊಗ್ಗ: : ರೈತರ ಸಾಲಮನ್ನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತರ ಬೆಳೆ…

ಶುಚಿತ್ವದಿಂದ ಅತಿಸಾರ ತಡೆ ಸಾಧ್ಯ: ಕೆ. ಇ ಕಾಂತೇಶ್

ಶಿವಮೊಗ್ಗ. ಜೂನ್.6 : ಅತಿಸಾರ ಬೇದಿಗೆ ಶುಚಿತ್ವದ ಕೊರತೆಯೆ ಕಾರಣವಾಗಿದ್ದು ಶುಚಿತ್ವ ಬೆಳೆಸಿಕೊಳ್ಳುವ ಮೂಲಕ ಇಂತಹ ಮಾರಕ ರೋಗಗಳಿಂದ ಜನತೆ ತಮ್ಮನ್ನು ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ…

ನಾಳೆಯಿಂದ ಮೂರು ದಿನಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಜೇನು ಮತ್ತು ಸಾವಯವ ತೋಟಗಾರಿಕೆ ಮೇಳ

ಶಿವಮೊಗ್ಗ : ಜೂನ್ 06 : ತೋಟಗಾರಿಕೆ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಹಯೋಗದೊಂದಿಗೆ ಜೂನ್…

error: Content is protected !!