ಜಿಲ್ಲಾಡಳಿತದಿಂದ ಕಾಯಕ ಯೋಗಿ ಬಸವೇಶ್ವರ ಜಯಂತಿ
ಜಿಲ್ಲಾಡಳಿತದ ವತಿಯಿಂದ ಕಾಯಕ ಯೋಗಿ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಕಾಯ೯ಕ್ರಮಕ್ಕೆ ಚಾಲನೆ ನೀಡಿದರು.ಈ ಸಂಧಬ೯ದಲ್ಲಿ ವೀರ ಶೈವ ಸಮಾಜದ ಪ್ರಮುಖರು ಉಪಸ್ತಿತರಿದ್ದರು
ಜಿಲ್ಲಾಡಳಿತದ ವತಿಯಿಂದ ಕಾಯಕ ಯೋಗಿ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಕಾಯ೯ಕ್ರಮಕ್ಕೆ ಚಾಲನೆ ನೀಡಿದರು.ಈ ಸಂಧಬ೯ದಲ್ಲಿ ವೀರ ಶೈವ ಸಮಾಜದ ಪ್ರಮುಖರು ಉಪಸ್ತಿತರಿದ್ದರು
ಶಿವಮೊಗ್ಗ. ಮೇ 03 : ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ…
ಶಿವಮೊಗ್ಗ. ಮೇ 02 : ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಕೃತಿವಿಕೋಪಗಳ ವ್ಯವಸ್ಥಿತ ನಿರ್ವಹಣೆಯ ತುರ್ತು ಕಾರ್ಯಾಚರಣೆ ಕೈಗೊಳ್ಳಲು ಅನುಕೂಲವಾಗುವಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ನಡುವೆ…
ಶಿವಮೊಗ್ಗ, ಏ.29: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಾರ್ಚ್ 1ರಿಂದ 31ರವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ನಿಗದಿತ…
ಯಾವುದೇ ಒಂದು ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ನೆರವು ಅತ್ಯಂತ ಅಗತ್ಯ. ಇಂದು ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಶಿವಮೊಗ್ಗ ಜಿಲ್ಲೆಯ ಸಾಕಷ್ಟು ಸಂಘ-ಸಂಸ್ಥೆಯವರು…
ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ, ಜವಾಹರಲಾಲ್ ನೆಹರು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಆಶ್ರಯದಲ್ಲಿ ವಿಶೇಷವಾಗಿ ಮಹಿಳೆಯರಿಗೆ, ಗೃಹಿಣಿಯರು ಹಾಗು ವಿದ್ಯಾರ್ಥಿನಿಯರಿಗೆ ಒಂದು ದಿನದ “ಉನ್ನತ ಶಿಕ್ಷಣದಲ್ಲಿ ಮಹಿಳಾ ಸಶಕ್ತೀಕರಣ”…
ಶಿವಮೊಗ್ಗ, ಏಪ್ರಿಲ್ 18 : ಮತದಾರರನ್ನು ಮತಗಟ್ಟೆಗೆ ಸೆಳೆಯಲು ಹಾಗೂ ಮತದಾನದ ಮಹತ್ವವನ್ನು ತಿಳಿಸಲು ವಸ್ತುಪ್ರದರ್ಶನ ವಿಶಿಷ್ಟ ಪಾತ್ರ ವಹಿಸಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ…
ಶಿವಮೊಗ್ಗ, ಏಪ್ರಿಲ್ 17 : ಏಪ್ರಿಲ್ 23ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಚುನಾವಣೆಗೆ ನಿಯೋಜಿತರಾದ ಎಲ್ಲಾ ನೌಕರರು ತಮ್ಮ ಜಬಾವ್ದಾರಿಯರಿತು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…
ಶಿವಮೊಗ್ಗ, ಎ.16 ಎಪ್ರಿಲ್ 23ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದ್ದು, ಒಟ್ಟು 1675975 ಮತದಾರರು ತಮ್ಮ ಹಕ್ಕು ಚಲಾಯಿಸುವ ಅವಕಾಶ ಪಡೆದಿದ್ದಾರೆ ಎಂದು…
ಶಿವಮೊಗ್ಗ, ಏಪ್ರಿಲ್ 14 : ಜಗತ್ತಿನ ಸಂವಿಧಾನಗಳೆಲ್ಲವನ್ನೂ ತಳಸ್ಪರ್ಷಿಯಾಗಿ ಅಧ್ಯಯನ ಮಾಡಿ ಭಾರತದಲ್ಲಿ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಪವಿತ್ರ ಸಂವಿಧಾನವನ್ನು ರಚಿಸಿಕೊಟ್ಟ ಮಹಾನ್ ಸಾಂವಿಧಾನಿಕ ತಜ್ಞ ಅಂಬೇಢ್ಕರ್‍ರವರಾಗಿದ್ದರು…