ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ ಸೌಲಭ್ಯ: ಜಿಲ್ಲಾಧಿಕಾರಿ
ಶಿವಮೊಗ್ಗ ಮಾ.26 ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದ ಮತದಾನದ ದಿನ ಕೈಗಾರಿಕೆ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಾರ್ಮಿಕರಿಗೆ ವೇತನ ಸಹಿತ ರಜೆ…