ನನ್ನ ಜನ್ಮದಿನದ ಸಮಾರಂಭದಲ್ಲಿ ರಾಜಕಾರಣ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿರುವುದು ನಿಜ. ಆದರೆ, ಘೋಷಣೆಯ ಹಿಂದೆ ಯಾವುದೆ ಪಕ್ಷ, ಸಂಘಟನೆಗಳ ಮುಖಂಡರ ಪ್ರೇರಣೆ ಇರಲಿಲ್ಲ.ಸರ್ಜಿ ಫೌಂಡೇಷನ್ ಮುಖ್ಯಸ್ಥ ಡಾ.ಧನಂಜಯ ಸರ್ಜಿ
ಇನ್ನಷ್ಟು ಸಮಾಜ ಸೇವೆ ಮಾಡಬೇಕು. ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು ಎನ್ನುವುದು ನನ್ನ ಬಹು ದಿನಗಳ ಬಯಕೆ, ಬಂದು ಬಳಗ, ಹಿತೈಷಿಗಳು ಹಾಗೂ ಅಭಿಮಾನಿಗಳ ಪ್ರೇರಣೆಯಿಂದ…