ಎ ಝೆಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವತಿಯಿಂದ ಮಾಜಿ ರಾಷ್ಟ್ರಪತಿ ದಿವಂಗತ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಸ್ಮರಣಾರ್ಥವಾಗಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ
ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದು. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯರಾದಂತಹ ರುದ್ರೆಗೌಡರು,ಮಾಜಿ ಶಿವಮೊಗ್ಗ ಹಾಗೂ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜ್ಯೋತಿಪ್ರಕಾಶ್.…