ಕನಾ೯ಟಕ ರಾಜ್ಯದ 26ನೇ ಮುಖ್ಯ ಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ 26ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ರಾಜ ಭವನದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಬಿ.ಎಸ್.ಯಡಿಯೂರಪ್ಪನವರಿಗೆ ಪ್ರಮಾಣ ವಚನ ಭೋಧಿಸಿದರು.ರಾಜಭವನದಲ್ಲಿ ನಡೆದ ಸಮಾರಂಭಕ್ಕೆ…