ಕರೋನಾ 3ನೆಯ ಅಲೆಯನ್ನು ಕಟ್ಟಿಹಾಕುವ ಕುರಿತ ಸಂಘ ಸಂಸ್ಥೆಗಳ ಸಭೆಗೆ ಆಹ್ವಾನ”
– “ನಾಳೆ ಬೆಳಿಗ್ಗೆ ನಡೆಯಲಿರುವ – ಕರೋನಾ ಎರಡನೆಯ ಅಲೆಯ ಸಂಧರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಆರೋಗ್ಯ ಜಾಗೃತಿ, ಕೋವಿಡ್ ಕೇರ್ ಸೆಂಟರ್ ಗಳ ಕರೋನಾ…
– “ನಾಳೆ ಬೆಳಿಗ್ಗೆ ನಡೆಯಲಿರುವ – ಕರೋನಾ ಎರಡನೆಯ ಅಲೆಯ ಸಂಧರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಆರೋಗ್ಯ ಜಾಗೃತಿ, ಕೋವಿಡ್ ಕೇರ್ ಸೆಂಟರ್ ಗಳ ಕರೋನಾ…
ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ವತಿಯಿಂದ ‘ಅಜಾದಿ ಕಾ ಅಮೃತ ಮಹೋತ್ಸವ’ (ಇಂಡಿಯಾ @ 75)ದ ಅಂಗವಾಗಿ “ನರ್ಸರಿ ತಾಂತ್ರಿಕತೆಯ” ಬಗ್ಗೆ ಸಾಮಥ್ರ್ಯಾಭಿವೃದ್ಧಿ ಕಾರ್ಯಕ್ರಮವನ್ನು ದಿನಾಂಕ 17-08-2021…
ಶಿವಮೊಗ್ಗ, ಆ.9 : ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ 491 ಕೋಟಿ ರೂ. ಹಾನಿ ಅಂದಾಜಿಸಲಾಗಿದ್ದು, ಹಾನಿಗೀಡಾದ ಕೃಷಿ ಭೂಮಿಗೆ ಹೆಚ್ಚುವರಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಎನ್ ಜಿ ಆರ್…
ಮಾನ್ಯ ಲೋಕಸಭಾ ಸದಸ್ಯರಾದ ಶ್ರೀಯುತ ಬಿ. ವೈ. ರಾಘವೇಂದ್ರ ರವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಆದ ಶ್ರೀ…
ಶಿವಮೊಗ್ಗ, ಆಗಸ್ಟ್ 07: ಕೌಟುಂಬಿಕ ಹಿಂಸೆಯಿಂದ ನೊಂದ ಮಹಿಳೆಯರಿಗೆ ಸ್ವಾಧಾರ ಗೃಹಗಳು ಮತ್ತು ಇತರೆ ಸಂಸ್ಥೆಗಳ ಮೂಲಕ ಸ್ವಂತ ಉದ್ಯೋಗಕ್ಕೆ ಪೂರಕವಾದ ತರಬೇತಿ, ಸಾಲ ಸೌಲಭ್ಯ ಮತ್ತು…
ಶಿವಮೊಗ್ಗ, ಆಗಸ್ಟ್ 07: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು…
ಶಿವಮೊಗ್ಗ, ಆ.೦೭ : ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊAಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್‌ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ…
ಶಿವಮೊಗ್ಗ, ಆಗಸ್ಟ್-07 ತೀವ್ರ ತರಹದ ಹಾನಿಗೊಳಗಾಗಿ ರಸ್ತೆ ಸಂಪರ್ಕ ಕಳೆದುಕೊಂಡಿರುವ ಮಲೆನಾಡಿನ ಗ್ರಾಮೀಣ ಪ್ರದೇಶಗಳಿಗೆ ವ್ಯವಸ್ಥಿತ ಹಾಗೂ ಶಾಶ್ವತ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ರಾಜ್ಯ…
ಶಿವಮೊಗ್ಗ, ಆಗಸ್ಟ್ 07: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು(ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ…
ಶಿವಮೊಗ್ಗ, ಆಗಸ್ಟ್ 07 : ಕರ್ನಾಟಕ ಸಾಹಿತ್ಯ ಅಕಾಡೆಮಿಯ ತ್ರೈಮಾಸಿಕ ಅನಿಕೇತನವು 1984ರಿಂದ ಕನ್ನಡದಲ್ಲಿ ಪ್ರಾರಂಭವಾಗಿ, ಯುಜಿಸಿ ಇಂದ ಅನುಮೋದನೆ ಪಡೆದ ಕನ್ನಡದ ಕೆಲವೇ ಪತ್ರಕೆಗಳಲ್ಲಿ ಒಂದಾಗಿದ್ದು,…