Category: ಲೋಕಲ್ ನ್ಯೂಸ್

ಶಿವಮೊಗ್ಗ-ತೀರ್ಥಹಳ್ಳಿ ರಾ.ಹೆ.-169 ಮತ್ತು ರಾ.ಹೆ. 766(ಸಿ) ರಲ್ಲಿ ಭಾರಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಶಿವಮೊಗ್ಗ, ಏಪ್ರಿಲ್ 21: ಶಿವಮೊಗ್ಗ -ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ-169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ತಿರುವಿನವರೆಗೆ ರಸ್ತೆ ಕುಸಿದಿರುವುದರಿಂದ ಮತ್ತು ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ…

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ- ಸಂಸದ ಬಿ.ವೈ.ರಾಘವೇಂದ್ರ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ

ಶಿವಮೊಗ್ಗ ಜಿಲ್ಲೆ ಕೃಷಿ ಕ್ಲಸ್ಟರ್ ಆಗಿ ಹೊರಹೊಮ್ಮಬೇಕು : ಬಿ.ವೈ.ರಾಘವೇಂದ್ರ ಶಿವಮೊಗ್ಗ, ಆಗಸ್ಟ್ 06 ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಕೃಷಿ ಕ್ಲಸ್ಟರ್ ಎಂದು ಗುರುತಿಸಬೇಕು. ಆ ನಿಟ್ಟಿನಲ್ಲಿ…

ಮಾನ್ಯ ಸಂಸದರಾದ ಬಿ.ವೈ.ರಾಘವೇಂದ್ರ, ಭದ್ರಾ ಕಾಡ ಅಧ್ಯಕ್ಷೆ ಪವಿತ್ರ ರಾಮಯ್ಯಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಮಾನ್ಯ ಸಂಸದರಾದ ಬಿ.ವೈ.ರಾಘವೇಂದ್ರ, ಭದ್ರ ಕಾಡ ಅಧ್ಯಕ್ಷೆ ಪವಿತ್ರ ರಾಮಯ್ಯ, ಹಿರಿಯರಾದ ಪದ್ಮನಾಭ ಭಟ್ಟರು, ಕಾಡ ಸದಸ್ಯರು, ಇತರೆ ಗಣ್ಯರು, ಅಧಿಕಾರಿಗಳು ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿ,…

ಸ್ವಾತಂತ್ರ್ಯ 75. ಸ್ವಾತಂತ್ರ್ಯ ಚಳುವಳಿಯ ಹೋರಾಟಗಾರರ ನೆನಪು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಚಳುವಳಿಯ ಮಹತ್ವ ಕುರಿತ ಸ್ಮರಣೆ

ಶಿವಮೊಗ್ಗ :- ಬ್ರಿಟೀಷರ ವಿರುದ್ಧ ನಿರಂತರ ಹೋರಾಟಮಾಡಿ ಅನೇಕರ ತ್ಯಾಗ ಬಲಿದಾನಗಳಿಂದ ಭಾರತ ಸ್ವಾತಂತ್ರ್ಯ ವಾಯಿತು. ಸ್ವಾತಂತ್ರ್ಯ ಪಡೆದು 75 ವರ್ಷಗಳನ್ನು ಕಳೆದಿದ್ದೇವೆ. ಪ್ರಜಾಪ್ರಭುತ್ವ ವ್ಯವಸೆÀ್ಥಯನ್ನು ಒಪ್ಪಿಕೊಂಡಿದ್ದೇವೆ.…

ವಿವಿಧ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ, ಆಗಸ್ಟ್ 06 : || ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ವಿವಿಧ ನಿಗಮಗಳ ವತಿಯಿಂದ 2021-22ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ-ನೇರಸಾಲ ಯೋಜನೆ,…

ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಆಗಸ್ಟ್ 06 :ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಶಿವಮೊಗ್ಗ ಇಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ(ಸಿಎಂಕೆಕೆವೈ)ಯೋಜನೆಯಡಿ ಪರಿಶಿಷ್ಟ…

ವಿಶ್ವ ಸ್ತನ್ಯ ಪಾನ ಸಪ್ತಾಹ ಅಂಗವಾಗಿಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳಿಗೆ ಮತ್ತು ಸಾರ್ವಜನಿಕರಿಗೆ ಸ್ತನ್ಯಪಾನ ದ ಮಹತ್ವ ಮತ್ತು ಅವಶ್ಯಕತೆ ಮಕ್ಕಳ ಲಾಲನೆ ಪಾಲನೆ ಪೋಷಣೆ ಗರ್ಭಿಣಿ ಹಾರೈಕೆ ಬಾಣಂತಿ ಆರೈಕೆ ಕುರಿತು ಕಾರ್ಯಕ್ರಮ

ವಿಶ್ವ ಸ್ತನ್ಯ ಪಾನ ಸಪ್ತಾಹ ಅಂಗವಾಗಿ ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳಿಗೆ ಮತ್ತು ಸಾರ್ವಜನಿಕರಿಗೆ ಸ್ತನ್ಯಪಾನ ದ ಮಹತ್ವ ಮತ್ತು ಅವಶ್ಯಕತೆ ಮಕ್ಕಳ…

ಇಂಟರ್‍ವೆನ್ಶನಲ್ ಕಾರ್ಡಿಯಾಲಜಿ ಕುರಿತು ಕಾರ್ಯಾಗಾರ

ಶಿವಮೊಗ್ಗ, ಆಗಸ್ಟ್ 06 :ನಗರದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಗಸ್ಟ್ 7 ರಂದು ‘ಇಂಟರ್‍ವೆನ್ಶನಲ್ ಕಾರ್ಡಿಯಾಲಜಿ’ ಕುರಿತು ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಬೆಂಗಳೂರಿನ…

ಗುಡ್ ಲಕ್ ಅರೈಕೆ ಕೇಂದ್ರದ ವತಿಯಿಂದ ಸಚಿವರಾದ ಜನನಾಯಕ ಈಶ್ವರಪ್ಪನವರಿಗೆ ಅಭಿನಂದನೆ.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಅವರ ಸ್ವಗ್ರಹದಲ್ಲಿ ಗುಡ್ ಲಕ್ ಅರೈಕೆ ಕೇಂದ್ರದ ಅಧ್ಯಕ್ಷರಾದ ರವೀಂದ್ರನಾಥ ಐತಾಳರ ನೇತೃತ್ವದಲ್ಲಿ ಎಲ್ಲಾ ನಿರ್ದೇಶಕರೊಂದಿಗೆ ಹಾರಹಾಕಿ…

error: Content is protected !!