ಶರಣ ಶ್ರೀ ನುಲಿಯ ಚಂದಯ್ಯ ಜಯಂತಿ
ಶಿವಮೊಗ್ಗ, ಆಗಸ್ಟ್ 16 : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕೊರಮ ಹಾಗೂ ಕೊರಚ ಸಮಾಜ…
*ಸಾಧನೆಯ ಹರಿಕಾರ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ*
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಸದಾ ಅಭಿವೃದ್ಧಿ ಚಿಂತನೆ, ದೂರದೃಷ್ಟಿ ಹಾಗೂ ನಿರಂತರ ಪ್ರಯತ್ನದ ಫಲವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿದೆ. ರಸ್ತೆ, ರೈಲ್ವೇ…
ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ
ರೈತರಿಗೆ ತೊಂದರೆಯಾಗದಂತೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳ, ಆಗಸ್ಟ್ 13:ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು…
ತುಂಗಭದ್ರಾ ಜಲಾಶಯ ಮತ್ತೆ ತುಂಬತ್ತೆ. ಬಾಗಿನ ಅರ್ಪಿಸೋಕೆ ನಾನು ಬರ್ತೀನಿ: ಸಿ.ಎಂ.ಸಿದ್ದರಾಮಯ್ಯ ಆತ್ಮವಿಶ್ವಾಸ
ಡ್ಯಾಂ ಗೇಟ್ ಗಳ expert ಕನ್ನಯ್ಯ ನಾಯ್ಡು ಜೊತೆ ಸಿಎಂ ಕೂಲಂಕುಷ ಚರ್ಚೆ ನಮ್ಮ ರೈತರು ಬೇರೆಯಲ್ಲ, ನಿಮ್ಮ ರಾಜ್ಯದ ರೈತರು ಬೇರೆಯಲ್ಲ. ರೈತರಿಗೆ ತೊಂದರೆಯಾಗದಂತೆ ಕ್ರಮ:…
VISL MPM ಪುನಃಚೇತನಕ್ಕೆ ಸರ್ಕಾರದಿಂದ ಕ್ರಮ : ಸಚಿವ ಮಧು ಬಂಗಾರಪ್ಪ ವಿಶ್ವಾಸ
ಶಿವಮೊಗ್ಗ ಆಗಸ್ಟ್ 11: ಭದ್ರಾವತಿಯ ಎರಡು ಕಣ್ಣುಗಳಂತಿರುವ ಹಾಗೂ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಗಳಾಗಿರುವ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಸರ್ಕಾರದ ವತಿಯಿಂದಲೇ ಪುನಶ್ಚೇತನಗೊಳಿಸಲು ಸರ್ಕಾರದ ವತಿಯಿಂದಲೇ…
ಸರ್ವ ಜನಾಂಗದವರಿಗೆ ಜೀವನಾಧಾರ ಭದ್ರೆ : ಸಚಿವ ಮಧು ಎಸ್ ಬಂಗಾರಪ್ಪ
ಶಿವಮೊಗ್ಗ : ಆಗಸ್ಟ್ 11: ಪ್ರಸಕ್ತ ಸಾಲಿನಲ್ಲಿ ಮುಂಗಾರು ವಾಡಿಕೆ ಗಿಂತ ಹೆಚ್ಚು ಪ್ರಮಾಣದಲ್ಲಿ ಆಗಿದ್ದು ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಚುರುಕಾಗಿದ್ದು…
ಚಂದ್ರಗುತ್ತಿ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ಕ್ರಮ : ಸಚಿವ ಎಸ್ ಮಧು ಬಂಗಾರಪ್ಪ
ಶಿವಮೊಗ್ಗ : ಆಗಸ್ಟ್ 10: : ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾ ರೇಣುಕಾ ದೇವಿ ಶ್ರೀ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ…
ಒಬ್ಬ ಗಂಡಸು ವಕೀಲನಾಗಿ ಯಶಸ್ವಿಯಾಗಲು ಕುಟುಂಬದ ಸಹಕಾರ ಬೇಕಾಗುತ್ತದೆ. ಆದರೆ ಒಬ್ಬ ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅಗತ್ಯ: ನ್ಯಾಯಾಧೀಶ ಬಿ.ಎಂ.ಶ್ಯಾಂ ಪ್ರಸಾದ್
ಶಿವಮೊಗ್ಗ : ಒಬ್ಬ ಮಹಿಳೆ ಕುಟುಂಬ ಮತ್ತು ವೃತ್ತಿಯನ್ನು ಬ್ಯಾಲೆನ್ಸ್ ಮಾಡಿ ನಡೆಸಬೇಕಾಗುತ್ತದೆ. ಎರಡರ ಬಗ್ಗೆಯೂ ಯೋಚನೆ ಮಾಡಿ ನಿರ್ಧಾರವನ್ನು ಆಯ್ಕೆ ಮಾಡಬೇಕಾಗುತ್ತದೆ. ಒಬ್ಬ ಗಂಡಸು ವಕೀಲನಾಗಿ…
ಪ್ಲಾಸ್ಟಿಕ್ ಧ್ವಜ ನಿಷೇಧ
ಶಿವಮೊಗ್ಗ, ಆಗಸ್ಟ್ 09 : ಭಾರತ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್‌ನಿಂದ ತಯಾರಿಸಿದ…
ಔಟ್‌ಲುಕ್ ಮ್ಯಾಗಜೀನ್ ನ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯಲ್ಲಿ ಕುವೆಂಪು ವಿವಿಗೆ 30ನೇ ಸ್ಥಾನ
ಔಟ್‌ಲುಕ್ ರ‍್ಯಾಂಕಿಗ್: ಕುವೆಂಪು ವಿವಿಗೆ 30ನೇ ಸ್ಥಾನ ಶಂಕರಘಟ್ಟ ಆಗಸ್ಟ್ 06: ಔಟ್ಲುಕ್ ಮ್ಯಾಗಜೀನ್‌ನ ಪ್ರಕಟಿಸಿರುವ ಭಾರತದ ಸಾರ್ವಜನಿಕ ವಲಯದ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳ ರ‍್ಯಾಂಕಿಂಗ್…