ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದಲ್ಲಿ ಇಂದು ನಡೆದ ಮದುವೆ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ತಂಡದಿಂದ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

error: Content is protected !!