ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಸ್ಕಟ್ (ಲೋಗೋ)ಅನಾವರಣ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!