.ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ.

error: Content is protected !!